ಸೇಡಂ: ಸುಲೇಪೇಟ್ ನಲ್ಲಿ ಆರ್ ಎಸ್ ಎಸ್ ಪಥ ಸಂಚಲನ
ಆರ್ ಎಸ್ ಎಸ್ ಸಂಘಟನೆ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೇಡಂ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಲೇಪೇಟ್ ಗ್ರಾಮದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ಮಾಡಿದ ಸಂಘಟನೆಯ ಕಾರ್ಯಕರ್ತರು ಈ ಸಂದರ್ಭದಲ್ಲಿ ಸಂಘಟನೆಯ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು. ಅ. ೧೧ ರಂದು ನಡೆದ ಪಥ ಸಂಚಲನ