Public App Logo
Jansamasya
News
Bjp
National
Police
Bihar
India
जनसमस्या
कांग्रेस
भाजपा
Congress
Modi
Delhi
Viral
Jharkhand
Iyc
Bollywood
दिल्ली
Patna
Breakingnews
महिला
Narendramodi
Madhya_pradesh
सोशल_मीडिया
Mp
Madhyapradesh
Pmmodi
Rahulgandhi
Ipl
Haryana

ಗುಳೇದಗುಡ್ಡ: ಡಿ. 4 ಮತ್ತು 5 ರಂದು ದತ್ತ ಜಯಂತಿ ಹಾಗೂ ತೊಟ್ಟಿಲೋತ್ಸವ ಕಾರ್ಯಕ್ರಮ : ಪಟ್ಟಣದಲ್ಲಿ ಶ್ರೀರಾಮ ಭಾರತಿ ಹೇಳಿಕೆ

Guledagudda, Bagalkot | Dec 3, 2025
ಗುಳೇದಗುಡ್ಡ ಪಟ್ಟಣದ ಶ್ರೀ ದತ್ತಾತ್ರೇಯ ಮಂದಿರ ಗೋಸ್ವಾಮಿ ಶ್ರೀ ರಾಮಭಾರತಿ ಮಠದಲ್ಲಿ ಡಿಸೆಂಬರ್ 4 ಮತ್ತು 5 ರಂದು ಶ್ರೀ ಗುರು ದತ್ತಾತ್ರೇಯ ಜಯಂತಿ ತೊಟ್ಟಿಲು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಶ್ರೀರಾಮ ಭಾರತಿ ಅವರು ಇಂದು ಬುಧವಾರ ಮಧ್ಯಾಹ್ನ 4:00 ಸಂದರ್ಭದಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ