Public App Logo
Jansamasya
National
South_delhi
Pmmsy
Haryana
Matsyasampadasesamriddhi
���ीएसटी
Cybersecurityawareness
Nextgengst
Fidfimpact
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
Worldenvironmentday
Beattheheat

ದಾಂಡೇಲಿ: ವಿಶ್ವ ಹಿಂದೂ ಪರಿಷತ್ತಿನ ದಾಂಡೇಲಿ ಪ್ರಖಂಡದ ಅಧ್ಯಕ್ಷರಾಗಿ ಶ್ರೀನಾಥ ಪಾಸಲಕರ ಆಯ್ಕೆ

ದಾಂಡೇಲಿ : ವಿಶ್ವ ಹಿಂದೂ ಪರಿಷತ್ತಿನ ದಾಂಡೇಲಿ ಪ್ರಖಂಡದ ಅಧ್ಯಕ್ಷರಾಗಿ ಸ್ಥಳೀಯ ಬಸವೇಶ್ವರನಗರ ಶ್ರೀ ಅಂಬಾಭವಾನಿ ದೇವಸ್ಥಾನ ಟ್ರಸ್ಟ್ ಕಮಿಟಿಯ ಅಧ್ಯಕ್ಷರು ಹಾಗೂ ದಾಂಡೇಲಿ ಟ್ರಾನ್ಸ್ಪೋರ್ಟ್ ಆಪರೇಟರ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿಯು ಆಗಿರುವ ಶ್ರೀನಾಥ ಪಾಸಲಕರ ಅವರು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಬುಧವಾರ ಸಂಜೆ 5:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಹತ್ತು ಹಲವು ಸಂಘಟನೆಗಳಲ್ಲಿ ಹಾಗೂ ಧಾರ್ಮಿಕ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಶ್ರೀನಾಥ ಪಾಸಲಕರ ಅವರನ್ನು ಸಂಘಟನೆಯ ಪ್ರಮುಖರು ವಿಶ್ವ ಹಿಂದೂ ಪರಿಷತ್ತಿನ ದಾಂಡೇಲಿ ಪ್ರಖಂಡದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.

MORE NEWS