ಗುಳೇದಗುಡ್ಡ: ತಾಲೂಕಿನ ಚಿಮ್ಮಲಗಿ ಗ್ರಾಮದಲ್ಲಿ ದಲಿತರ ಕಾಲೋನಿಗೆ ಹರಿದು ಬಂದ ಮಳೆ ನೀರು, ಜನರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು
ಗುಳೇದಗುಡ್ಡ ತಾಲೂಕಿನ ಚಿಮ್ಮಲಗಿ ಗ್ರಾಮದಲ್ಲಿನ ದಲಿತರ ಕಾಲೋನಿಕೆ ಮಳೆ ನೀರು ಹರಿದು ಬಂದು ಕಾಲೋನಿಯಲ್ಲಿನ ಅನೇಕ ಮನೆಗಳಿಗೆ ಮಳೆ ನೀರು ನುಗ್ಗಿದೆ ಇದರಿಂದ ಸಾಕಷ್ಟು ಸಮಸ್ಯೆ ಉಂಟಾಗಿದ್ದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ