ಮಾಗಡಿ: ಅಜ್ಜಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ನವರಾತ್ರಿ ದುರ್ಗಾ ಪೂಜಾ ಕಾರ್ಯಕ್ರಮ
ಮಾಗಡಿ ವಿಧಾನಸಭಾ ಕ್ಷೇತ್ರದ ಕುದೂರು ಹೋಬಳಿಯ ಅಜ್ಜಳ್ಳಿ ಗ್ರಾಮದಲ್ಲಿ ನಡೆದ ನವರಾತ್ರಿ ದುರ್ಗಾ ಪೂಜೆಯಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಸಾದ್ ಗೌಡ ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು. ಈ ವೇಳೆ ಸ್ಥಳೀಯ ಗ್ರಾಮಸ್ಥರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.