ಹಾಸನ: ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ಭಾವನಾತ್ಮಕ ವಿಚಾರ ರಾಜಕೀಯಗೊಳಿಸುತ್ತಿದ್ದಾರೆ: ನಗರದಲ್ಲಿ ಸಚಿವ ಕೃಷ್ಣ ಬೈರೇಗೌಡ ಕಿಡಿ
Hassan, Hassan | Aug 26, 2025
ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನು ಪದೇ ಪದೇ ಪ್ರಸ್ತಾಪಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ...