ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಊರುಗಡೂರಿನಲ್ಲಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ವೈರಲ್
ವೈಯಕ್ತಿಕ ವಿಚಾರಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವಾಗ ಘಟನೆ ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಊರುಗಡೂರು ಬಡಾವಣೆಯಲ್ಲಿ ಭಾನುವಾರ ನಡೆದಿದೆ ಹಲ್ಲಿಗಳಾದವರನ್ನು ಶಬ್ಬೀರ್ ಹಾಗೂ ಶಹಬಾಜ್ ಎಂದು ತಿಳಿದುಬಂದಿದ್ದು, ಶಬೀರ್ ಸಹೋದರಿ ಮತ್ತು ಫರ್ದಿನ ಪ್ರೀತಿಸಿ ಕೆಲ ವರ್ಷದ ಹಿಂದೆ ವಿವಾಹವಾಗಿದ್ದರು ಇದಕ್ಕೆ ಕುಟುಂಬದವರ ವಿರೋಧವಿತ್ತು ಇತ್ತೀಚಿಗೆ ಸಭೆ ಪ್ರತ್ಯೇಕವಾಗಿದ್ದರು ಇದೇ ವಿಚಾರವಾಗಿ ಶಬೀರ್ ಹಾಗೂ ಶಹಬಾದ್ ಬೆದರಿಸುತ್ತಿದ್ದ ಹಿನ್ನಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ ಇಬ್ಬರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಆಸ್ಪತ್ರೆ ಸುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ