ಹಾವೇರಿ: ಹಾವೇರಿ ಕನಕದಾಸ ನೇಕಾರ ಸಂಘಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ
Haveri, Haveri | Nov 12, 2026 ಹಾವೇರಿಯ ಶ್ರೀ ಕನಕದಾಸ ಉಣ್ಣೆಯ ನೇಕಾರದ ಉತ್ಪಾದನಾ ಮತ್ತು ಮಾರಾಟ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಶೋಕ್ ಶಿವಪ್ಪ ಬಣಕಾರ್ ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರಪ್ಪ ಗುಡ್ಡಪ್ಪ ದೊಡಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಗಣ್ಯರು ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.