Public App Logo
Jansamasya
News
पुलिस
Bjp
National
Bihar
India
चुनाव
बीजेपी
भाजपा
Congress
Modi
Delhi
Viral
Up
Bollywood
Breakingnews
महिला
Narendramodi
Nitishkumar
Madhya_pradesh
Mp
Madhyapradesh
Ahmedabad
Pmmodi
Rahulgandhi
यूपी
कानपुर
Uttarpradesh
Haryana

ರಾಯಚೂರು: ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕಲ್ಮಠ ಕಾಲೇಜಿನ ವಿದ್ಯಾರ್ಥಿಗಳ ವಿಶಿಷ್ಟ ಪ್ರತಿಭಾ ಪ್ರದರ್ಶನ

Raichur, Raichur | Nov 23, 2025
ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ರಾಯಚೂರು ಹಾಗೂ ಪೂರ್ಣಿಮಾ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಭಾನುವಾರದ 11 ಗಂಟೆಗೆ ಆಯೋಜಿಸಿದ್ದ 2025 -26 ನೆಯ ಸಾಲಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮಾನ್ವಿ ಪಟ್ಟಣದ ಕಲ್ಮಠ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ತಮ್ಮ ಅದ್ಭುತ ಪ್ರತಿಭಾ ಪ್ರದರ್ಶನಗೈದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಹೇಶ್ವರಿ, ಸೌಭಾಗ್ಯ ಜಿಲ್ಲಾ ಮಟ್ಟದ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.