ಕಾರಟಗಿ: ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದಿದ್ದ ಬಾಲಕಿಯ ಶವ ಬಸವಣ್ಣ ಕ್ಯಾಂಪಿನ ಕಾಲುವೆಯಲ್ಲಿ ಪತ್ತೆ
Karatagi, Koppal | Jul 23, 2025
ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದಿದ್ದ ಬಾಲಕಿಯ ಶವ ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಬಸವಣ್ಣ...