ಬಾಗಲಕೋಟೆ: ಕಾಕನೂರು ಗ್ರಾಮದಲ್ಲಿ ಬ್ಯಾಂಕ ಕಳ್ಳತನ ಮಾಡಿದ ಕಳ್ಳರ ಪತ್ತೆಗೆ ನಾಲ್ಕು ತಂಡ ರಚನೆ, ನಗರದಲ್ಲಿ ಎಸ್ಪಿ ಸಿದ್ಧಾರ್ಥ ಗೋಯಲ್
Bagalkot, Bagalkot | Sep 3, 2025
ಬಾಗಲಕೋಟೆ ಜಿಲ್ಲೆಯ ಕಾಕನೂರು ಗ್ರಾಮದಲ್ಲಿನ ಎಸ್.ಬಿ.ಐ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳರ ಪತ್ತೆಗಾಗಿ ನಾಲ್ಕು ತಂಡಗಳನ್ನು...