ಹುಬ್ಬಳ್ಳಿ ನಗರ: ಚುನಾವಣಾ ಅಯೋಗ ಸಮಗ್ರ ಮತಪಟ್ಟಿ ಪರಿಷ್ಕರಣೆಗೆ ಸ್ವಾಗತಾರ್ಹ:ನಗರದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿ; ಕೇಂದ್ರ ಚುನಾವಣಾ ಆಯೋಗ ದೇಶದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಇದು ನಿರಂತರ ಪ್ರಕ್ರಿಯೆಯಾಗಿದ್ದು, ಮತದಾರರ ಪಟ್ಟಿ ಪರಿಷ್ಕರಣೆಯಿಂದ ನ್ಯಾಯಸಮ್ಮತ ಚುನಾವಣೆ ನಡೆಯುತ್ತಿವೆ ಎಂದರು. ವೋಟ್ ಚೋರಿ ತನಿಖೆ ನಡೆಯುತ್ತಿದ್ದು, ರಾಹುಲ್ ಗಾಂಧಿ ಆರೋಪಕ್ಕೆ ಮಹತ್ವ ನೀಡುವ ಅಗತ್ಯವಿಲ್ಲ ಎಂದರು.