ಕನಕಪುರ: ಕಲ್ಲಹಳ್ಳಿಯಲ್ಲಿ 10 ಕೋಟಿ ವೆಚ್ಚದಲ್ಲಿ ಹೊಸ ಕರ್ನಾಟಕ ಪಬ್ಲಿಕ್ ಶಾಲೆಯ ನಿರ್ಮಾಣ
ಕನಕಪುರ ತಾಲೂಕಿನ ಕಲ್ಲಹಳ್ಳಿಯಲ್ಲಿ ಟೊಯೋಟಾ ಸಂಸ್ಥೆಯ ಸಹಭಾಗಿತ್ವದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿತು. ಎಂಎಲ್ಸಿ ಎಸ್. ರವಿ ಮತ್ತು ಟೊಯೋಟಾ ಸಂಸ್ಥೆಯ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.