ಬಂಟ್ವಾಳ: ಬಂಟ್ವಾಳ ಜಕ್ರಿಬೆಟ್ಟು: 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಚಾಲನೆ
ಬಂಟ್ವಾಳದ ಜಕ್ರಿಬೆಟ್ಟುವಿನಲ್ಲಿ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆರಂಭವಾಗಿದೆ. ಸೆಪ್ಟೆಂಬರ್ 18ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಬಿ. ರಮಾನಾಥ ರೈ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.