ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಅರೇ ಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ
ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಅರೇ ಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶುಕ್ರವಾರ ಸಂಜೆ 5 ಗಂಟೆಗೆ ಈ ಬಗ್ಗೆ ಇಲಾಖೆ ಪ್ರಕಟಣೆ ನೀಡಿದೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತಿಯನ್ನು ಹೊಂದಿರುವ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ