ಉಡುಪಿ: ಬೈಂದೂರು: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
Udupi, Udupi | Sep 30, 2026 ಕೊಲ್ಲೂರು ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಎದುರಿಸುತ್ತಿದ್ದ ವಿಠ್ಠಲ್ ನಾಯಕ್ ಮತ್ತು ಭವ್ಯಾ ಬೈಂದೂರಿನ ಸೌಪರ್ಣಿಕಾ ನದಿ ದಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.