ಇತಿಹಾಸ ವಿಭಾಗದಲ್ಲಿ ವಿದ್ಯಾರ್ಥಿನಿ ಸಂಶೋಧನೆ ನಡೆಸಿ ಸಲ್ಲಿಕೆ ಮಾಡಿದ್ದರು ನಿನ್ನೆ ಸಂಜೆ ವಿದ್ಯಾರ್ಥಿನಿ ಆರೋಗ್ಯದಲ್ಲಿ ಹೆಚ್ಚು ಕಡಿಮೆ ಮಾಡಿಕೊಂಡ ವಿಚಾರ ಗೊತ್ತಾಯ್ತು 2021ರಲ್ಲಿ ಸಂಶೋಧನೆ ಆರಂಭ ಮಾಡಿ 2025ರಲ್ಲಿ ಆ ವಿದ್ಯಾರ್ಥಿ ಸಂಶೋಧನೆ ಪೂರ್ಣ ಆಗುತ್ತೆ ಅಧ್ಯಾಪಕರ ಮೇಲೆ ವಿದ್ಯಾರ್ಥಿನಿ ಕಿರುಕುಳ ಆರೋಪ ಮಾಡಿದ್ರೂ ಸಿಂಡಿಕೇಟ್ ನಲ್ಲಿ ವಿಚಾರ ಮುಂದಿಟ್ಟು ವರದಿ ನೀಡಲು ಸೂಚಿಸಲಾಗಿತ್ತು ವರದಿಯಲ್ಲಿ ಪ್ರೋಪೇಸರ್ ಕೆಎನ್ ಮೂರ್ತಿ ಕಿರುಕುಳ ನೀಡಿದ್ದು ಪ್ರಾಥಮಿಕವಾಗಿ ಹಂತದಲ್ಲಿ ಗೊತ್ತಾಗಿತ್ತು ಮೂರ್ತಿ ವಿರುದ್ಧ ಕ್ರಮಕ್ಕೆ ಸಿಂಡಿಕೇಟ್ ನಲ್ಲಿ ತೀರ್ಮಾನ ಮಾಡಿ ಕೆಲಸದಿಂದ ಅಮಾನತು ಮಾಡಿ ಆದೇಶ ಮಾಡಲಾಗಿತ್ತು ಎಂದು ಇಂದು ಸೋಮವಾರ 1 ಗಂಟೆಗೆ ವಿಸಿ ತ್ಯಾಗರಾಜ್ ಮಾತನಾಡಿದರು