ಕುಣಿಗಲ್: ಕಾಂಗ್ರೆಸ್ ಭವನ ನಿರ್ಮಿಸುವ ಜಾಗದಲ್ಲಿ ವಾಸವಿರುವ ದಲಿತ ಕುಟುಂಬಗಳ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಲಿ : ಪಟ್ಟಣದಲ್ಲಿ ದಲಿತ ಮುಖಂಡ ಆಗ್ರಹ
Kunigal, Tumakuru | Aug 27, 2025
ಕುಣಿಗಲ್ ಪಟ್ಟಣದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಮುಂದಾಗಿರುವ ಜಾಗದಲ್ಲಿ ವಾಸವಿರುವ ದಲಿತ ಕುಟುಂಬಗಳನ್ನ ಒಕ್ಕಲೆಬ್ಬಿಸಬಾರದು ಎಂದು ದಲಿತ...