ಮಡಿಕೇರಿ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಎಂ. ಲಕ್ಷ್ಮಣ್
ಮಡಿಕೇರಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಂ. ಲಕ್ಷ್ಮಣ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪ್ರೆಸ್ ಮೀಟ್ ಮೂಲಕ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಹಾಸನ ಜಿಲ್ಲಾಧಿಕಾರಿ ವಿರುದ್ಧದ ಆರೋಪ ಕೇವಲ ಸಂಚು ಎಂದು ಅವರು ಆರೋಪಿಸಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.