Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ಉತ್ತರ: ಕಲ್ಲುಗಣಿ ವಲಯದ ಬೇಡಿಕೆ ಈಡೇರದಿದ್ದರೆ ಗಣಿಗಾರಿಕೆ ಬಂದ್: ನಗರದಲ್ಲಿ ಕಲ್ಲು ಗಣಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಒಕ್ಕೂಟ

ಬೆಂಗಳೂರು: ಜಿಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಗಣಿ ಉದ್ಯಮಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ವಿಳಂಬ ಮಾಡದೇ ಬೇಡಿಕೆಗಳನ್ನು ಈಡೇರಿಸದಿದ್ದರೆ ಕಲ್ಲುಗಣಿಗಾರಿಕೆ ಬಂದ್ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ಕಲ್ಲು ಗಣಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಒಕ್ಕೂಟ ಎಚ್ಚರಿಸಿದೆ.