ಮಡಿಕೇರಿ: ಅಕ್ಟೋಬರ್ 23 ರಂದು ಮಡಿಕೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ
ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿಯ ಗಾಂಧಿ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಲಿದೆ. ಸಚಿವರು, ಶಾಸಕರು, ಸಂಸದರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.