ಬೀದರ್: ನಗರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಗೆ ಡಿಸಿ ಶಿಲ್ಪಾ ಶರ್ಮಾ ಚಾಲನೆ
Bidar, Bidar | Dec 3, 2025 ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೀದರ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,MRW ,VRW, URW, ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ನಗರದ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರದ ಬೀದರ್ ನಲ್ಲಿ ಜರುಗಿತು ಈ ಕಾರ್ಯಕ್ರಮ ಉದ್ಘಾಟನೆಯನ್ನು ಜಿಲ್ಲಾ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿದರು, ಈ ಸಂದರ್ಭದಲ್ಲಿ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಶ್ರೀಧರ ಎಮ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನ