ಬಾದಾಮಿ: ಪಂಚ ಗ್ಯಾರಂಟಿಗಳು ಬಡವರ ಆರ್ಥಿಕ ಸಬಲೀಕರಣಕ್ಕೆ ಪೂರಕ : ಪಟ್ಟಣದಲ್ಲಿ ಜಿಲ್ಲಾಧ್ಯಕ್ಷ ಅನಿಲಕುಮಾರ್ ದಡ್ಡಿ
ಬಾದಾಮಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳು ಬಡವರ ಆರ್ಥಿಕ ಸಬಲೀಕರಣಕ್ಕೆ ಬಹಳಷ್ಟು ಪೂರಕವಾಗಿವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ದಡ್ಡಿ ಹೇಳಿದರು ಅವರು ಬಾದಾಮಿ ಪಟ್ಟಣದಲ್ಲಿ ಸಾರಿಗೆ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು