ಮಧುಗಿರಿ: ಗ್ರಾಮೀಣ ಪ್ರದೇಶಗಳಿಗೆ ಹೆಚ್ಚುವರಿ ಸಾರಿಗೆ ಸಂಸ್ಥೆ ಬಸ್ ಗಳನ್ನ ಓಡಿಸಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ವಿದ್ಯಾರ್ಥಿಗಳಿಂದ ಪ್ರೊಟೆಸ್ಟ್
Madhugiri, Tumakuru | Jul 31, 2025
ಗ್ರಾಮೀಣ ಪ್ರದೇಶಗಳಿಗೆ ಸರಿಯಾದ ಸಮಯಕ್ಕೆ ಸಾರಿಗೆ ಸಂಸ್ಥೆ ಬಸ್ ಗಳು ಇಲ್ಲದೆ ಕಾಲೇಜು ವಿದ್ಯಾರ್ಥಿಗಳಿಗೆ ಪರದಾಡುವಂತಾಗಿದೆ ಎಂದು ಆರೋಪಿಸಿ...