Public App Logo
Jansamasya
Rahulgandhi
Haryana
Sambalpur
Cyclone
���ादी
Crimenews
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
Trending
���िवाद
���ोगी_आदित्यनाथ
Sonunigam
Arvindkejriwal
Jajpur
Rajasthannews
���ोधपुर
Rahul
Indianews

ಕಾಡು ಪ್ರಾಣಿ ದಾಳಿಗೆ ಗೊಲ್ಲರಕಾಲೋನಿ ಮಹಿಳೆ ಸಾವು

Manchenahalli, Chikkaballapur | Apr 25, 2025
ಕಾಡು ಪ್ರಾಣಿ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಕಾಲೋನಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಹುಲ್ಲು ತರಲು ಹೋದ ವೇಳೆ ಚಿರತೆ ಅಥವ ಕರಡಿ ದಾಳಿ ಮಾಡಿರಬಹುದು ಎಂದು ಶಂಕಿಸಲಾಗಿದೆ.ಮೃತ ಮಹಿಳೆಯನ್ನು 60 ವರ್ಷದ ಪ್ರಮೀಳಮ್ಮ ಎಂದು ತಿಳಿದು ಬಂದಿದೆ. ಇನ್ನೂ ಸುಮಾರು 100 ಮೀಟರ್ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ. ಘಟನೆವೆ ಸಂಬಂಧಿಸಿದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆಗೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

MORE NEWS

No related stories for this location.