Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Crimenews
Bareilly
Bcci
Agra
Breaking
Aimim
No video available

ಶಿವಮೊಗ್ಗ: ನಗರದ ಲಯನ್ ಸಫಾರಿ ಬಳಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಮೂವರು ಸಾವು

Shivamogga, Shimoga | Jul 6, 2024
ಶಿವಮೊಗ್ಗ ನಗರದ ಲಯನ್ ಸಫಾರಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ಜರುಗಿದೆ. ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಲಯನ್ ಸಫಾರಿ ಬಳಿ ಶಿವಮೊಗ್ಗದಿಂದ ಸಾಗರ ಕರಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಐನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಈ ಅಪಘಾತದಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಶಿವಮೊಗ್ಗದ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

MORE NEWS