ಜಮಖಂಡಿ: ನಗರದಲ್ಲಿ ಮಾಜಿ ಸಂಸದ ರಮೇಶ ಕತ್ತಿ, ಶಾಸಕ ಜಗದೀಶ ಗುಡಗುಂಟಿ ವಿರುದ್ಧ ವಾಲ್ಮೀಕಿ ಸಮಾಜ ಬಾಂಧವರಿಂದ ಪ್ರತಿಭಟನೆ
ಮಾಜಿ ಸಂಸದ ರಮೇಶ ಕತ್ತಿ ಹಾಗೂ ಶಾಸಕ ಜಗದೀಶ ಗುಡಗುಂಟಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕುಂಚನೂರ ಗ್ರಾಮ ಪಂಚಾಯತ್ ಅಧ್ಯಕ್ಷ ಶಂಕರ ಕಾಂಬಳೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ದೇಸಾಯಿ ವೃತ್ತದಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ರಮೇಶ ಕತ್ತಿ ಹಾಗೂ ಶಾಸಕ ಜಗದೀಶ್ ಗುಡಗುಂಟಿ ಅವರ ವಿರುದ್ಧ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.