ಬೆಳಗಾವಿ: ನಗರದಲ್ಲಿ ಒಂದೇ ದಿನ ನಾಲ್ಕು ಪ್ರಕರಣ ದಾಖಲು 7 ಜನರ ಬಂಧನ
ನಗರದಲ್ಲಿ ಒಂದೇ ದಿನ ನಾಲ್ಕು ಪ್ರಕರಣ ದಾಖಲು 7 ಜನರ ಬಂಧನ. ಬೆಳಗಾವಿ ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಬೆಳಗಾವಿ ನಗರ ಪೊಲೀಸರು ನಡೆಸಿದ ಸರಣಿ ಕಾರ್ಯಾಚರಣೆಯಲ್ಲಿ ಶನಿವಾರ ಒಟ್ಟು 7 ಜನ ಆರೋಪಿತರನ್ನು ಬಂಧಿಸಿ, 12,840 ನಗದು ಮತ್ತು ಇತರೆ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ದಾಳಿ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓರ್ವ ಮಟ್ಕಾ ಆರೋಪಿಯ ಬಂಧನ ತಿಲಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಸರಾಯಿ ಮಾರಾಟದ ಮೇಲೆ ದಾಳಿ ಗಾಂಜಾ ಸೇವನೆ ಪ್ರಕರಣ ಆರೋಪಿ ವಿರುದ್ಧ ಕ್ರಮ ಜರುಗಿಸಲಾಗಿದೆ