ಕಲಬುರಗಿ: ನಗರದ ರಿಂಗ್ ರಸ್ತೆಗೆ ನಗರ ಪೊಲೀಸ್ ಆಯುಕ್ತರು ಹಾಗೂ ಮಾಹಾನಗರ ಪಾಲಿಕೆ ಆಯುಕ್ತರ ಭೇಟಿ
ಕಲಬುರಗಿ ನಗರದ ರಿಂಗ್ ರಸ್ತೆಗೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಹಾಗೂ ಮಾಹಾನಗರ ಪಾಲಿಕೆ ಆಯುಕ್ತರು ಭೇಟಿ ನೀಡಿ ಪರಿಶೀಲನೆ ಮಾಡಿದರು. ವಾಹನ ದಟ್ಟಣೆ ಹೆಚ್ಚಾದ ಹಿನ್ನೆಲೆ ಅಗತ್ಯ ಕ್ರಮ ಕೈಗೊಳ್ಳಲು ಮಾಹಾನಗರ ಪಾಲಿಕೆ ಆಯುಕ್ತರಿಗೆ ನಗರ ಪೊಲೀಸ್ ಆಯುಕ್ತರು ಹೇಳಿದರು. ನ. ೧೨ ರಂದು ಮಾಹಿತಿ ಗೊತ್ತಾಗಿದೆ