ಗೋಕಾಕ: ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಕೊಳವಿ ಗ್ರಾಮದಲ್ಲಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ
Gokak, Belagavi | Oct 12, 2025 ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸುವ ಕಾರ್ಯವನ್ನು ಮಾಡಬೇಕು, ಭವಿಷ್ಯತ್ತಿನಲ್ಲಿ ಅದೇ ಶಿಕ್ಷಣ ದೀಪವಾಗಿ ಬೆಳಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಜನರು ಮಧ್ಯ ಸಮನ್ವಯತೆ ಸಹಕಾರದಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಅಗತ್ಯವಿದೆ