ಬೆಳಗಾವಿ: ಲೋಡ್ ಶೆಡ್ಡಿಂಗ್ ವಿರೋಧಿಸಿ ಬಿಜೆಪಿ-ರೈತರಿಂದ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ
ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಮತ್ತು ಲೋಡ್ ಶೆಡ್ಡಿಂಗ್ ಖಂಡಿಸಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ಬಿಜೆಪಿ ಮತ್ತು ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪಂತ ಬಾಳೇಕುಂದ್ರಿ ಗ್ರಾಮದ ಕೆಇಬಿ ಕಚೇರಿ ಬಳಿ ಈ ಹೋರಾಟ ನಡೆಯಿತು.