ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 27ರ ನವನಗರದ ಅಟಲ ಬಿಹಾರಿ ವಾಜಪೇಯ ನಗರದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಹಾಗೂ ಅಮರ ನಗರದ ಸಮುದಾಯ ಭವನದ ವೇದಿಕೆ (ಸ್ಟೇಜ್) ಕಾಮಗಾರಿಗೆ ಶಾಸಕರಾದ ಅರವಿಂದ್ ಬೆಲ್ಲದ್ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀಮತಿ ಸುನೀತಾ ಮಾಳವದಕರ ಸೇರಿದಂತೆ ಸ್ಥಳೀಯ ನಾಗರಿಕರು ಹಾಗೂ ಗುರು ಹಿರಿಯರು ಉಪಸ್ಥಿತರಿದ್ದರು.