ವಿಜಯಪುರ: ನಗರದಲ್ಲಿ ಮೃತ ಪಟ್ಟ ಶುಭಂ ಸಂಕಪಾಳ ಕುಟುಂಬಕ್ಕೆ ಆರ್ಥಿಕ ಸಹಾಯ ಧನ ನೀಡಿ ಸಾಂತ್ವನ ಹೇಳಿದ ಮಾಜಿ ಸಚಿವ ಪಟ್ಟಣಶೆಟ್ಟಿ
Vijayapura, Vijayapura | Sep 13, 2025
ಇತ್ತಿಚೆಗೆ ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಈಚೆಗೆ ವಿದ್ಯುತ್ ಸ್ಪರ್ಶದಿಂದ ನಡೆದ ದುರ್ಘಟನೆಯಲ್ಲಿ ಮೃತಪಟ್ಟ ಡೋಬಲೆ ಗಲ್ಲಿಯ ಯುವಕ ಶುಭಂ ಸಂಕಪಾಳ...