ಗುಳೇದಗುಡ್ಡ: ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡನ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡ ಮಹಾರಾಷ್ಟ್ರ ಸಚಿವ ಜಯಕುಮಾರ್ ಗೋರೆ
ಗುಳೇದಗುಡ್ಡ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ಯುವ ಮುಖಂಡ ಭುವನೇಶ್ ಪೂಜಾರ್ ಅವರ ವಿವಾಹ ಮಹೋತ್ಸವ ಕಾರ್ಯಕ್ರಮಕ್ಕೆ ಮಹಾರಾಷ್ಟ್ರ ಸಚಿವ ಜಯ ಕುಮಾರ್ ಗೋರೆ ಅವರು ಪಾಲ್ಗೊಂಡು ನೂತನ ದಂಪತಿಗಳಿಗೆ ಶುಭ ಹಾರೈಸಿದರು ಗುಳೇದಗುಡ್ಡ ಪಟ್ಟಣದ ಬಂಡಾರಿ ಕಾಲೇಜಿನಲ್ಲಿ ಹಮ್ಮಿಕೊಂಡ ವಿವಾಹ ಮಹೋತ್ಸವ ಕಾರ್ಯಕ್ರಮಕ್ಕೆ ಜಯ ಜಯಕುಮಾರ್ ಗೊರೆ ಅವರು ಪಾಲ್ಗೊಂಡು ನವದಂಪತಿಗಳಿಗೆ ಆಶೀರ್ವದಿಸಿದರು