ಚನ್ನಪಟ್ಟಣ: ಹೊಂಗನೂರು: ಜಿ.ಪಂ ಮತ್ತು ತಾ.ಪಂ ಅಭ್ಯರ್ಥಿಗಳ ಆಯ್ಕೆಗಾಗಿ ಪೂರ್ವಭಾವಿ ಸಭೆ
ಶಾಸಕ ಸಿ.ಪಿ. ಯೋಗೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಹೊಂಗನೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಜಿ.ಪಂ ಮತ್ತು ತಾ.ಪಂ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.