ಕುಶಾಲನಗರ: ಕುಶಾಲನಗರದ ಹಾರಂಗಿ ಸೇತುವೆ ಬಳಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಾರಂಗಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯ ಬಗ್ಗೆ ಮಾಹಿತಿ ಇರುವವರು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ 8217400008 ಸಂಖ್ಯೆಗೆ ಸಂಪರ್ಕಿಸಲು ಪೊಲೀಸರು ಕೋರಿದ್ದಾರೆ.