ಮಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಅಭ್ಯರ್ಥಿಗಳ ಆಯ್ಕೆ ಕುರಿತು ಶಾಸಕ ಸಿ.ಪಿ.ಯೋಗೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಜರುಗಿತು.