ಮೂಡಿಗೆರೆ: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಮೂಡಿಗೆರೆ ಬಳಿ ಪಲ್ಟಿ..!!. 25ಕ್ಕೂ ಟೆಕ್ಕಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ.
Mudigere, Chikkamagaluru | Jul 19, 2025
ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಶನಿವಾರ ಬೆಳಗಿನ ಜಾವ ಐದು ಗಂಟೆ...