ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ,ಒಂದೇ ದಿನ ಐವರಿಗೆ ಕಚ್ಚಿದ ನಾಯಿಗಳು ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಸ್ಲಗ್: ಬೀದಿ ನಾಯಿಗಳ ಹಾವಳಿಗೆ ಬೆಚ್ಚಿ ಬಿದ್ದ ಗ್ರಾಮಸ್ಥರು. ಒಂದೇ ದಿನ ಐದಕ್ಕೂ ಹೆಚ್ಚು ಜನರ ಮೇಲೆ ದಾಳಿ .ಅದು ಹತ್ತಾರು ಹಳ್ಳಿಗಳ ಜನ ಸೇರುವ ಹೋಬಳಿ ಕೇಂದ್ರ. ಪ್ರತಿನಿತ್ಯ ಸಾವಿರಾರು ಜನರು ಇಲ್ಲಿಂದ ಬೇರೆ ಬೇರೆ ನಗರಗಳಿಗೆ ಪ್ರಯಾಣ ಬೆಳೆಸುತ್ತಾರೆ. ಈಗ ಅದೇ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಒಂದೇ ದಿನ ಐದಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ಕಚ್ಚಿವೆ. ಬೀದಿ ನಾಯಿ ದಾಳಿ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಷ್ಟಕ್ಕೂ ಆ ನಗರ ಯಾವುದು, ಇಷ್ಟೊಂದು ಬೀದಿ ನಾಯಿ ಹಾವಳಿ ಹೆಚ್ಚಾಗಲು ಕಾರಣ ಏನು ಅಂತಿರಾ ಈ ಸ್ಟೋರಿ ನೋಡಿ...