ಹಾರೋಹಳ್ಳಿ: ಹಾರೋಹಳ್ಳಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಇಕ್ಬಾಲ್ ಹುಸೇನ್
ಹಾರೋಹಳ್ಳಿ ಪಟ್ಟಣದಲ್ಲಿ ಆಂಥಮ್ ಸಂಸ್ಥೆಯ ಸಿಎಸ್ಆರ್ ಅನುದಾನದಡಿ ನಿರ್ಮಾಣವಾಗಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಕಾಮಗಾರಿಗೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದ್ದಾರೆ. ಗ್ರಾಮೀಣ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ಈ ಶಾಲೆ ನಿರ್ಮಿಸಲಾಗುತ್ತಿದೆ.