Public App Logo
Jansamasya
Haryana
Uttarpradesh
Jdu
Sambalpur
Cyclone
Bareilly
Bcci
Agra
Breaking
Aimim
Railway
Bsf
Meerut
Raebareli
Rain
Kashmir
���ाकिस्तान
Trending
���िवाद
Bengal
���खिलेश
���ारतीय
���ोगी_आदित्यनाथ
Faridabad
Arvindkejriwal
Jajpur
���ोधपुर
Nagaur
Rahul

ಬೆಂಗಳೂರು ಉತ್ತರ: ರಾಜ್ಯದ ಮೊದಲ 'ವಿದೇಶ ಅಧ್ಯಯನ ಎಕ್ಸ್‌ಪೋ' ಯಶಸ್ವಿ- 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ: ನಗರದಲ್ಲಿ ಶರಣ್ ಪ್ರಕಾಶ್ ಪಾಟೀಲ್

ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಕುಮಾರಕೃಪಾ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ರಾಜ್ಯದ ಮೊದಲ 'ವಿದೇಶ ಅಧ್ಯಯನ ಎಕ್ಸ್‌ಪೋ'ಗೆ ಅಭೂತಪೂರ್ವ ಸ್ಪಂದನೆ ದೊರೆತಿದ್ದು, 10,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗಿಯಾಗಿದ್ದರು ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು. 65 ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿನ ಉನ್ನತ ಶಿಕ್ಷಣದ ಅವಕಾಶಗಳನ್ನು ತೆರದಿಟ್ಟಿದ್ದ ಎಕ್ಸ್‌ಪೋದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ತಮ್ಮ ಆಸಕ್ತಿಯ ವಿಭಾಗಗಳಲ್ಲಿ ಇರುವ ಅವಕಾಶಗಳ ಬಗ್ಗೆ ಮಾಹಿತಿ ಪಡೆದರು ಎಂದರು.