ಬಳ್ಳಾರಿ: ಭಾರಿ ವಾಹನಗಳ ಸಂಚಾರಕ್ಕೆ ಹೊಸ ಮಾರ್ಗಸೂಚಿ, ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಆದೇಶ
ಬಳ್ಳಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆ, ಭಾರಿ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. 30 ಕಿ.ಮೀ ವೇಗಮಿತಿ ಹಾಗೂ ಲಾರಿಗಳ ಸಂಚಾರಕ್ಕೆ ನಿರ್ದಿಷ್ಟ ಸಮಯ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.