ಬಸವನ ಬಾಗೇವಾಡಿ: ಪಟ್ಟಣದ ಬಸವೇಶ್ವರ ಜಾತ್ರಾ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದ ಸಚಿವ ಶಿವಾನಂದ ಪಾಟೀಲ್
Basavana Bagevadi, Vijayapura | Aug 11, 2025
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಪಲ್ಲಕ್ಕಿ ಉತ್ಸವಕ್ಕೆ ಸೋಮವಾರ...