ಏಡ್ಸ್ ರೋಗದ ಬಗ್ಗೆ ಭಯ ಬೇಡ. ಏಡ್ಸ್ ಕುರಿತು ಜಾಗೃತಿ, ಅರಿವು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ವಿಶ್ವ ಏಡ್ಸ್ಸ್ ದಿನಾಚರಣೆ ಅಂಗವಾಗಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಆಯೋಜಿಸಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಏಡ್ಸ್ ರೋಗಿಗಳ ಪ್ರಮಾಣ, ಹರಡುವಿಕೆ ಇಳಿಮುಖವಾಗಿದ್ದು, ಈಗ ಜಿಲ್ಲೆಯಲ್ಲಿ