Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana

ಬೆಂಗಳೂರು ಉತ್ತರ: ನಾನೂ ಲ್ಯಾಂಡ್‌ಲಾರ್ಡ್‌ ಸಿನಿಮಾ ನೋಡ್ತೇನೆ; ಗೃಹಕಚೇರಿ ಕೃಷ್ಣದಲ್ಲಿ ಸಿಎಂ ಹೇಳಿಕೆ

ದುನಿಯಾ ವಿಜಯ್‌ ನಾಯಕನಾಗಿ ನಟಿಸಿರುವ ಲ್ಯಾಂಡ್‌ಲಾರ್ಡ್‌ ಸಿನಿಮಾ ಶುಕ್ರವಾರವಷ್ಟೇ ಬಿಡುಗಡೆ ಆಗಿದೆ. ಇದೀಗ ಇದೇ ಸಿನಿಮಾವನ್ನು ವೀಕ್ಷಣೆ ಮಾಡುವುದಾಗಿ, ಸಿಎಂ ಸಿದ್ದರಾಮಯ್ಯ ಶನಿವಾರ ಮಧ್ಯಾಹ್ನ ಹೇಳಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ನೀಡಿದ ಚಿತ್ರತಂಡ, ಸಿನಿಮಾ ವೀಕ್ಷಣೆ ಬಗ್ಗೆ ಮನವಿ ಮಾಡಿತು. ಬಳಿಕ ಮಾತನಾಡಿದ ಸಿಎಂ, ಈ ಚಿತ್ರದ ಮೂಲಕ ಸಮಾಜದಲ್ಲಿನ‌ ಜಾತಿ ಅಸಮಾನತೆ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲೆ ಬೆಳಕು ಚೆಲ್ಲುವಂತಹ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಳಕಳಿಯ ಕಥಾಹಂದರದ ಸಿನಿಮಾಗಳು ಮೂಡಿಬರುತ್ತಿರುವುದು ಅಪರೂಪ. ನಾನೂ ಖಂಡಿತವಾಗಿ ಚಿತ್ರಮಂದಿರಕ್ಕೆ ತೆರಳಿ ಈ ಸಿನಿಮಾ ವೀಕ್ಷಿಸುತ್ತೇನೆ ಎಂದರು.
ಬೆಂಗಳೂರು ಉತ್ತರ: ನಾನೂ ಲ್ಯಾಂಡ್‌ಲಾರ್ಡ್‌ ಸಿನಿಮಾ ನೋಡ್ತೇನೆ; ಗೃಹಕಚೇರಿ ಕೃಷ್ಣದಲ್ಲಿ ಸಿಎಂ ಹೇಳಿಕೆ - Bengaluru North News