ಗುಳೇದಗುಡ್ಡ: ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲತೆಗೆ ಸಾಕ್ಷಿಯಾಗಿವೆ : ಪಟ್ಟಣದಲ್ಲಿ ಜಿಲ್ಲಾಧ್ಯಕ್ಷ ಅನಿಲಕುಮಾರ ದಡ್ಡಿ ಹೇಳಿಕೆ
ಗುಳೇದಗುಡ್ಡ ಗುಳೇದಗುಡ್ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಜನರಿಗೆ ತಲುಪುತ್ತಿದ್ದು ಈ ಗ್ಯಾರಂಟಿ ಯೋಜನೆಗಳ ಮೂಲಕ ಬಡಜನರ ಆರ್ಥಿಕ ಸಬಲತೆಗೆ ದಾರಿ ಮಾಡಿಕೊಟ್ಟಿದೆ ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ದಡ್ಡಿ ಹೇಳಿದರು ಅವರು ಗುಳೇದಗುಡ್ಡ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು