Public App Logo
Jansamasya
National
Fidfimpact
Pmmsy
Fitwithfish
Valueaddition
South_delhi
North_delhi
Vandemataram
Dahd
West_delhi
North_west_delhi
Haryana
Matsyasampadasesamriddhi
���ीएसटी
Cybersecurityawareness
Nextgengst
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi

ಬಳ್ಳಾರಿ: ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕ: ಮಾಲೀಕರಿಗೆ 25 ಸಾವಿರ ದಂಡ ವಿಧಿಸಿದ ಕೋರ್ಟ್​

Ballari, Ballari | Nov 19, 2025
ಅಪ್ರಾಪ್ತ ಬಾಲಕ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕರಿಗೆ ಇಪ್ಪತ್ತೈದು ಸಾವಿರ ದಂಡ ವಿಧಿಸಲಾಗಿದೆ. ವಾಹನದ ಮಾಲೀಕರಿಗೆ ಕೋರ್ಟ್​​ ದಂಡ ವಿಧಿಸಿದೆ ಎಂದು ಸಂಚಾರಿ ಪೊಲೀಸ್​ ಠಾಣೆ ಮಂಗಳವಾರ ಸಂಜೆ 7ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನ.18 ರಂದು ಬಳ್ಳಾರಿ ಟ್ರಾಫಿಕ್​​​ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಆರೋಪಿತನ ವಿಚಾರಣೆ ನಡೆಸಿ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಮೋಟಾರ್ ಸೈಕಲ್‌ನ್ನು ಚಾಲನೆ ಮಾಡಲು ಕೊಟ್ಟಿರುವ ಬಗ್ಗೆ ಆರೋಪಿ ತಪ್ಪು ಒಪ್ಪಿಕೊಂಡಿದ್ದ.ಬೈಕ್​​ ಅನ್ನು ಜಪ್ತಿ ಮಾಡಿಕೊಂಡು ಸಂಚಾರ ಠಾಣೆಯಲ್ಲಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸ್​ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

MORE NEWS