ಸಿರುಗುಪ್ಪದಿಂದ ಬಳ್ಳಾರಿ ಸೇರಿದಂತೆ ಹಲವು ಸ್ಥಳಗಳಿಗೆ ಬಸ್ಗಳ ಕೊರತೆ ಮುಂದುವರಿದಿದ್ದು, ದಿನನಿತ್ಯ ಪ್ರಯಾಣಿಸುವ ಸಾರ್ವಜನಿಕರಿಗೆ ಮಾತ್ರವಲ್ಲ, ವಿಶೇಷವಾಗಿ ಬೆಳಿಗ್ಗೆ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಆಗುತ್ತಿದೆ. ಬೆಳಗ್ಗೆ ಬಸ್ಗಳ ಸಂಖ್ಯೆ ಕಡಿಮೆ ಇದ್ದುದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಕಾಲೇಜಿಗೆ ತಲುಪಲು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೆಲವರು ಬಸ್ಸಿಗಾಗಿ ದೀರ್ಘ ಸಮಯ ನಿರೀಕ್ಷಿಸಬೇಕಾಗುತ್ತಿದ್ದು, ಕೆಲ ಸಂದರ್ಭಗಳಲ್ಲಿ ಆವಶ್ಯಕವಾಗಿ ಪರ್ಯಾಯ ಸಾರಿಗೆ ವ್ಯವಸ್ಥೆಗೆ ಮೊರೆ ಹೋಗಬೇಕಾದ ಪರಿಸ್ಥಿತಿಯೂ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ನ.5,ಬುಧವಾರ ಸಂಜೆ 4ಗಂಟೆಗೆ ಕೆಆರ್ಎ