ಕೋಲಾರ: ಮದುವೆ ಬಸ್ ಪಲ್ಟಿ 30 ಕ್ಕೂ ಹೆಚ್ಚು ಮಂದಿಗೆ ಗಾಯ: ಸುಗಟೂರು ಬಳಿ ಘಟನೆ
Kolar, Kolar | Oct 8, 2025 ಮದುವೆ ಬಸ್ ಪಲ್ಟಿ 30 ಕ್ಕೂ ಹೆಚ್ಚು ಮಂದಿಗೆ ಗಾಯ ಮದುವೆ ಆರತಕ್ಷತೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಾಲುವೆ ಬಿದ್ದ ಪರಿಣಾಮ ಸುಮಾರು ೩೦ ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಕೋಲಾರ ತಾಲ್ಲೂಕು ಸುಗಟೂರು ಗ್ರಾಮದ ಬಳಿ ಮಂಗಳವಾರ ರಾತ್ರಿ 11 ಗಂಟೆಯಲ್ಲಿ ನಡೆದಿದೆ. ಕೋಲಾರದ ವದು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ವರ ನ ಮದುವೆ ಆರತಾಕ್ಷತೆ ಕೋಲಾರ ಹೊರವಲಯದ ರತ್ನ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿತ್ತು. ಆರತಾಕ್ಷತೆಗೆ ಮೂರು ಖಾಸಗಿ ಬಸ್ ಗಳಲ್ಲಿ ಬಂದಿದ್ದ ಜನರು ಆರತಾಕ್ಷತೆ ಮುಗಿಸಿಕೊಂಡು ಸಂಭ್ರಮದಿಂದ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕು ದಿಬ್ಬೂರಹಳ್ಳಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು ಈವೇಳೆ ಅವ