ರಾಣೇಬೆನ್ನೂರು: ಚಳಗೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಪರ ಪ್ರಚಾರ ಸಭೆ
ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಪರ ಪ್ರಚಾರ ಸಭೆ ನಡೆಯಿತು. ಪ್ರೊ. ಮಾ. ನಾಗರಾಜ ಅವರು ಭಾಗವಹಿಸಿ, ಸಂಕನೂರ ಅವರನ್ನು ಮೂರನೇ ಬಾರಿಗೆ ಆಯ್ಕೆ ಮಾಡುವಂತೆ ಮನವಿ ಮಾಡಿದರು.